ದ.ಕ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪ್ರದಾನ ಕಾರ್ಯದರ್ಶಿಯಾಗಿ ವೃಷಭ ಆರಿಗ ಮತ್ತು ಮೊಹಮ್ಮದ್ ನಝೀರ್ ನೇಮಕ

0

ಬೆಳ್ತಂಗಡಿ: ದ.ಕ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅದ್ಯಕ್ಷ ಶಾಹುಲ್ ಹಮೀದ್ ಕೆ.ಕೆ.ರವರು ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಜಿಲ್ಲಾ ಅಲ್ಪಸಂಖ್ಯಾತ ಪಟಕದ ಪ್ರದಾನ ಕಾರ್ಯದರ್ಶಿಯಾಗಿ ಬೆಳ್ತಂಗಡಿಯ ಪಿ.ವೃಷಭ ಆರಿಗ ಮತ್ತು ಮೊಹಮ್ಮದ್ ನಝೀರ್ ರವರನ್ನು ನೇಮಕ ಮಾಡಿ ಆದೇಶ ಪತ್ರ ನೀಡಿದರು.

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ನಗರ ಘಟಕದ ಅಧ್ಯಕ್ಷ ಅಬ್ದುಲ್ ಕರೀಮ್ ಗೇರುಕಟ್ಟೆ, ಮಹಮ್ಮದ್ ಹನೀಫ್ ಯು.ಕೆ., ಇಲ್ಯಾಸ್ ಕಕ್ಕಿಂಜೆ, ಬಶೀರ್ ಬೆಳ್ತಂಗಡಿ, ರಶೀದ್ ಬೆಳ್ತಂಗಡಿ ಹಾಜರಿದ್ದರು.

LEAVE A REPLY

Please enter your comment!
Please enter your name here