ಉರುವಾಲು: ಮುರತ್ತಕೋಡಿ ನಿವಾಸಿ ಬೆಳ್ತಂಗಡಿಯ ಯುವ ನ್ಯಾಯವಾದಿ ಪ್ರಜ್ವಲ್ ನಿಧನ

0

ಉರುವಾಲು: ಮುರತ್ತಕೋಡಿ ನಿವಾಸಿ, ಬೆಳ್ತಂಗಡಿಯ ಯುವ ನ್ಯಾಯವಾದಿ ಪ್ರಜ್ವಲ್ (33 ವ) ರವರು ಅಲ್ಪಕಾಲದ ಅಸೌಖ್ಯದಿಂದ ಇಂದು ನಿಧನರಾದರು.

ಬೆಳ್ತಂಗಡಿಯ ನ್ಯಾಯವಾದಿ ಸಂತೋಷ್ ಕುಮಾರ್ ರವರ ಸಹಾಯಕ ನ್ಯಾಯವಾದಿಯಾಗಿ ಕಳೆದ 8 ವರ್ಷಗಳಿಂದ ಕೆಲಸ ಮಾಡುತ್ತಿದ್ದರು.

ಇವರು ತಾಯಿ, ಪತ್ನಿ ಮತ್ತು ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here