Site icon Suddi Belthangady

ಬೆಳ್ತಂಗಡಿ ಬಿಜೆಪಿ ಮಂಡಲ ವತಿಯಿಂದ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ರವರಿಂದ ಬೃಹತ್ ರೋಡ್ ಶೋ

ಬೆಳ್ತಂಗಡಿ: ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ರವರಿಂದ ಬೃಹತ್ ರೋಡ್ ಶೋ ಎ.20 ರಂದು ಸಂಜೆ .ಉಜಿರೆ ಎಸ್.ಡಿ.ಎಮ್ ಕಾಲೇಜು ಬಳಿಯಿಂದ ಶ್ರೀ ಜರ್ನಾರ್ದನ ದೇವಸ್ಥಾನದವರೆಗೆ ನಡೆಯಿತು.

ಕಾರ್ಯಕ್ರಮದಲ್ಲಿ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್, ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಜಯಂತ್ ಕೋಟ್ಯಾನ್, ಮಾಜಿ ಶಾಸಕ ಪ್ರಭಾಕರ ಬಂಗೇರ, ಬೆಳ್ತಂಗಡಿ ಉಸ್ತುವಾರಿ ಹರಿಕೃಷ್ಣ ಬಂಟ್ವಾಳ, ಬೆಳ್ತಂಗಡಿ ಮಂಡಲ ಅಧ್ಯಕ್ಷರಾದ ಶ್ರೀನಿವಾಸ್ ರಾವ್, ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ಯುವ ಮೋರ್ಚಾದ ಅಧ್ಯಕ್ಷ ಶಶಿರಾಜ್ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ಸೀತಾರಾಮ ಬೆಳಾಲು, ಶಕ್ತಿ ಕೇಂದ್ರದ, ಬೂತ್ ಸಮಿತಿಯ ಪ್ರಮುಖರು, ಕಾರ್ಯಕರ್ತರು ರೋಡ್ ಶೋದಲ್ಲಿ ಭಾಗವಹಿಸಿದ್ದರು.

Exit mobile version