ಡ್ರೀಮ್ ಝೋನ್ ಡ್ಯಾನ್ಸ್ ಕ್ರೀವ್ ವತಿಯಿಂದ ಬೇಸಿಗೆ ರಜೆಯಲ್ಲಿ ರಜಾಮಜಾ ಕಾರ್ಯಕ್ರಮ

0

ಬೆಳ್ತಂಗಡಿ: ಡ್ರೀಮ್ ಝೋನ್ ಡ್ಯಾನ್ಸ್ ಕ್ರೀವ್ ಅಳದಂಗಡಿ ಪ್ರಸ್ತುತ ಪಡಿಸುವ ಮೋಹಿತ್ ಕುಲಾಲ್ ಬೆಳ್ತಂಗಡಿ ಇವರ ನೇತೃತ್ವದಲ್ಲಿ ನುರಿತ ಸಂಪನ್ಮೂಲ ವ್ಯಕ್ತಿಗಳ ಮಾರ್ಗದರ್ಶನದಲ್ಲಿ ಬೇಸಿಗೆ ರಜೆಯಲ್ಲಿ ರಜಾಮಜಾ ಕಾರ್ಯಕ್ರಮವನ್ನು ಅಳದಂಗಡಿ ಹಾಲು ಉತ್ಪಾದಕರ ಕೊ – ಆಪರೇಟಿವ್ ಸೊಸೈಟಿ ಮೀಟಿಂಗ್ ಹಾಲ್ ಅಳದಂಗಡಿಯಲ್ಲಿ ನಡೆಯಿತು.

ಮುಖ್ಯ ಅತಿಥಿಗಳಾಗಿ ಪ್ರದೀಪ್ ನಾಯ್ಕ ಕರಾಯ ಇವರು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಸ್ಪರ್ಧೆಗಳನ್ನು ಮಾಡಲಾಯಿತು.

ಚೈತ್ರಾ ಮತ್ತು ಭಾವೇಶ್ ಈ‌ ಸಂದರ್ಭದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here