ಗುರುವಾಯನಕೆರೆ: ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಮಹಾವೀರ ಜಯಂತಿ ಆಚರಣೆ

0

ಗುರುವಾಯನಕೆರೆ: ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಮಹಾವೀರ ಜಯಂತಿ ಪ್ರಯುಕ್ತ ಭಗವಾನರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.

ಕಾಲೇಜು ಆವರಣದಲ್ಲಿ ನಡೆದ ಸರಳ ಸಮಾರಂಭದಲ್ಲಿ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಮಾತನಾಡಿ, ಭಗವಾನ್ ಮಹಾವೀರರ ಆದರ್ಶಗಳನ್ನು ಪಾಲಿಸಲು ಕರೆ ನೀಡಿದರು.

ಈ ಸಂದರ್ಭದಲ್ಲಿ ಪ್ರಾಂಶುಪಾಲರಾದ ಡಾ. ನವೀನ್ ಕುಮಾರ್ ಎಂ, ಆಡಳಿತಾಧಿಕಾರಿ ಕೀರ್ತಿನಿಧಿ, ಆಡಳಿತ ಮಂಡಳಿಯ ಸಹನಾ ಜೈನ್, ಪ್ರಾಧ್ಯಾಪಕರು, ವಿದ್ಯಾರ್ಥಿಗಳ ಹೆತ್ತವರು, ಮತ್ತು ಶಿಕ್ಷಕೇತರ ಸಿಬ್ಬಂದಿ ವರ್ಗದವರು ಪಾಲ್ಗೊಂಡರು.

LEAVE A REPLY

Please enter your comment!
Please enter your name here