ದಕ್ಷಿಣ ಕನ್ನಡ ಲೋಕಸಭಾ ಚುನಾವಣಾ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರ ಪರವಾಗಿ ಮಹಿಳಾ ಮೋರ್ಚಾದ ವತಿಯಿಂದ ಮತಯಾಚನೆ

0

ಮಡoತ್ಯಾರು: ದಕ್ಷಿಣ ಕನ್ನಡ ಲೋಕಸಭಾ ಚುನಾವಣಾ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರ ಪರವಾಗಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಮಡoತ್ಯಾರು ನಗರದಲ್ಲಿ ಅಂಗಡಿ ಮುoಗಟ್ಟುಗಳಿಗೆ ಭೇಟಿ ನೀಡಿ ಮತಯಾಚನೆ ಮಾಡಲಾಯಿತು.

ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಮೋರ್ಚಾ ಪದಾಧಿಕಾರಿಗಳು, ಸರ್ವಸದಸ್ಯರು ಭಾಗಿಯಾಗಿದ್ದರು.

LEAVE A REPLY

Please enter your comment!
Please enter your name here