ಬಂದಾರು: ಬಂದಾರು ಬಿಜೆಪಿ ಶಕ್ತಿಕೇಂದ್ರ ಮೈರೋಳ್ತಡ್ಕ ಬೂತ್ ಸಂಖ್ಯೆ 218ರಲ್ಲಿ ಮಹಾಸಂಪರ್ಕ ಅಭಿಯಾನ

0

ಬಂದಾರು: ಬಂದಾರು ಬಿಜೆಪಿ ಶಕ್ತಿಕೇಂದ್ರ ಮೈರೋಳ್ತಡ್ಕ ಬೂತ್ ಸಂಖ್ಯೆ 218ರಲ್ಲಿ ಮಹಾಸಂಪರ್ಕ ಅಭಿಯಾನವು ಕುರಾಯ ಶ್ರೀ ಸದಾಶಿವ ದೇವರ ಸನ್ನಿದಿ, ಮೈರೋಳ್ತಡ್ಕ ಶ್ರೀ ಕ್ಷೇತ್ರ ಮಾರಿಗುಡಿಯಲ್ಲಿ ವಿಶೇಷ ಪ್ರಾರ್ಥನೆ ಪೂಜೆ ಸಲ್ಲಿಸುವುದರ ಮೂಲಕ ಅಭಿಯಾನ ನಡೆಯಿತು.

ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಈ ಅಭಿಯಾನದಲ್ಲಿ ಪಾಲ್ಗೊಂಡರು.

LEAVE A REPLY

Please enter your comment!
Please enter your name here