ಮೆಲಂತಬೆಟ್ಟು: ಕಜೆ ಮನೆಯಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

0

ಬೆಳ್ತಂಗಡಿ : ಮೆಲಂತಬೆಟ್ಟು ಕಜೆ ಮನೆಯ ಧರ್ಣಮ್ಮ ಶೆಟ್ಟಿ ಮತ್ತು ಮಕ್ಕಳ ಹರಕೆಯ ಕಟೀಲು ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ ನಡೆಯಿತು.

ಮಹಾ ಅನ್ನಸಂತರ್ಪಣೆ ಜರಗಿತು.

ಕಲಾಭಿಮಾನಿ ಮತ್ತು ಯಕ್ಷಗಾನ ಅಭಿಮಾನಿಗಳು ಆಗಮಿಸಿದ್ದರು.

LEAVE A REPLY

Please enter your comment!
Please enter your name here