ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಬೆಳ್ತಂಗಡಿಯಲ್ಲಿ ದ.ಕ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟರ ಪರವಾಗಿ ಮತಯಾಚನೆ

0

ಬೆಳ್ತಂಗಡಿ: ದಕ್ಷಿಣ ಕನ್ನಡ ಲೋಕಸಭಾ ಚುನಾವಣಾ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರ ಪರವಾಗಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಬೆಳ್ತಂಗಡಿ ಪೇಟೆಯಲ್ಲಿ ಅಂಗಡಿ ಮುoಗಟ್ಟುಗಳಿಗೆ ಭೇಟಿ ನೀಡಿ ಮತಯಾಚನೆ ಮಾಡಲಾಯಿತು.

ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಮೋರ್ಚಾ ಪದಾಧಿಕಾರಿಗಳು, ಸರ್ವಸದಸ್ಯರು ಭಾಗಿಯಾಗಿದ್ದರು.

LEAVE A REPLY

Please enter your comment!
Please enter your name here