ಉಜಿರೆ ಮಹಾಶಕ್ತಿ ಕೇಂದ್ರ ವತಿಯಿಂದ ದ.ಕ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಗೆಲಲ್ಲಿ ಎಂದು ಸಾಮೂಹಿಕ ಪ್ರಾರ್ಥನೆ

0

ಉಜಿರೆ: ಉಜಿರೆ ಮಹಾಶಕ್ತಿ ಕೇಂದ್ರ ವತಿಯಿಂದ ದಕ್ಷಿಣ ಕನ್ನಡ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಬೃಹತ್ ಅಂತರದಿಂದ ಗೆಲಲ್ಲಿ ಎಂದು ಎ.25 ರಂದು (ಇಂದು)ಸಂಜೆ 7 ಗಂಟೆಗೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡಲಾಯಿತು.

LEAVE A REPLY

Please enter your comment!
Please enter your name here