ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಬೆಳ್ತಂಗಡಿ ನಗರದ ಬೂತ್ ಸಂಖ್ಯೆ 103,104, 105,106 ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ ನೀಡಿದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಬೆಳ್ತಂಗಡಿ ನಗರದ ಬೂತ್ ಸಂಖ್ಯೆ 103, 104, 105, 106 ಭೇಟಿ
