ಧರ್ಮಸ್ಥಳ: ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು, ಧರ್ಮಪತ್ನಿ ಹೇಮಾವತಿ ವಿ.ಹೆಗ್ಗಡೆ, ಹರ್ಷೇಂದ್ರ ಕುಮಾರ್, ಧರ್ಮಪತ್ನಿ ಸುಪ್ರಿಯಾ ಹರ್ಷೇಂದ್ರ ಕುಮಾರ್, ಮಗ ನಿಶ್ಚಲ್ ಕುಮಾರ್ ಇವರು ಶ್ರೀ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಧರ್ಮಸ್ಥಳದ ಬೂತ್ ಸಂಖ್ಯೆ 164ರಲ್ಲಿ ಕುಟುಂಬ ಸಮೇತರಾಗಿ ಬಂದು ಇಂದು ಯಕ್ಷಗಾನ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.
ಧರ್ಮಸ್ಥಳ: ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಕುಟುಂಬದವರೊಂದಿಗೆ ಮತದಾನ
