ಸರತಿ ಸಾಲಿನಲ್ಲಿ ನಿಂತು‌ ಮತ ಚಲಾಯಿಸಿದ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ

0

ಬೆಳ್ತಂಗಡಿ: ಮಂಗಳೂರಿನ ರಥಬೀದಿ ಸರಕಾರಿ ಕಾಲೇಜಿನಲ್ಲಿ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟರು ಸರತಿ ಸಾಲಿನಲ್ಲಿ ನಿಂತು‌ ಮತ ಚಲಾಯಿಸಿದರು.

ಕ್ಯಾ.ಬ್ರಿಜೇಶ್ ಚೌಟ, ತಂದೆ ತಾಯಿ ಜೊತೆ ಆಗಮಿಸಿ ಮತದಾನ ಮಾಡಿದರು.

LEAVE A REPLY

Please enter your comment!
Please enter your name here