ದ.ಕ ಜಿಲ್ಲಾ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ರವರಿಂದ ಮತದಾನ

0

ಬೆಳ್ತಂಗಡಿ: ದ.ಕ ಜಿಲ್ಲಾ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ರವರು ಕಂಕನಾಡಿಯ ಕಪಿತಾನಿಯೋ ಶಾಲೆಯಲ್ಲಿ ಮತಗಟ್ಟೆ ಸಂಖ್ಯೆ 179ರಲ್ಲಿ ಪತ್ನಿ, ಮಗಳೊಂದಿಗೆ ಆಗಮಿಸಿ ಮತ ಚಲಾಯಿಸಿದರು.

LEAVE A REPLY

Please enter your comment!
Please enter your name here