ಎ.23-ಮೇ.3: ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವಾರ್ಷಿಕ ಮೇಷ ಜಾತ್ರೋತ್ಸವ ಬ್ರಹ್ಮಕಲಶ- ಪಿಲಿಚಾಮುಂಡಿ ದೈವದ ನೇಮೋತ್ಸವ

0

ಮಚ್ಚಿನ: ಇತಿಹಾಸ ಪ್ರಸಿದ್ಧ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವಾರ್ಷಿಕ ಮೇಷ ಜಾತ್ರೋತ್ಸವ ಬ್ರಹ್ಮಕಲಶ ವಾರ್ಷಿಕ ದಿನಾಚರಣೆಯು ಎ.23ರಿಂದ ಮೇ 2ರವರೆಗೆ ನಡೆಯಲಿದ್ದು ಏ.25ರಂದು ಪಿಲಿಚಾಮುಂಡಿ ದೈವದ ನೇಮೋತ್ಸವ ನಡೆಯಿತು.

ದೇವಾಲಯದ ಆನುವಂಶಿಕ ಆಡಳಿತ ಮೊಕ್ತೇಸರರಾದ ಡಾ.ಹರ್ಷ ಸಂಪಿಗೆತ್ತಾಯ ಹಾಗೂ ಊರವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡರು.

LEAVE A REPLY

Please enter your comment!
Please enter your name here