ಉಜಿರೆ: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ದಂಪತಿ ರವರು ಉಜಿರೆ ಶ್ರೀ ರತ್ನವರ್ಮ ಕ್ರೀಡಾಂಗಣದಲ್ಲಿ ಬೂತ್ ಸಂಖ್ಯೆ 95ರಲ್ಲಿ ಮತದಾನ ಮಾಡಿದರು.
ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ರಿಂದ ಮತದಾನ