ಧರ್ಮಸ್ಥಳದ ಬಿಜೆಪಿ ಬೂತ್ ಗೆ ಶಾಸಕ ಹರೀಶ್ ಪೂಂಜ ಭೇಟಿ

0

ಧರ್ಮಸ್ಥಳ: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಶ್ರೀ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಬೂತ್ ಸಂಖ್ಯೆ 163, 164ಕ್ಕೆ ಶಾಸಕ ಹರೀಶ್ ಪೂಂಜ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here