Site icon Suddi Belthangady

ಬೆಳ್ತಂಗಡಿಯ ಬಾಂಜಾರುಮಲೆ ಮತಗಟ್ಟೆಯಲ್ಲಿ ದಾಖಲೆ: ನೂರು ಶೇಕಡಾ ಮತದಾನ

ಬೆಳ್ತಂಗಡಿ: ಲೋಕಸಭಾ ಚುನಾವಣೆಗೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನೆರಿಯ ಗ್ರಾಮದ ಬಾಂಜಾರುಮಲೆ ಮತಗಟ್ಟೆಯಲ್ಲಿ ಶೇಕಡಾ ನೂರು ಮತದಾನವಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ.

111 ಮತದಾರರ ಪೈಕಿ ಎಲ್ಲರೂ ಮತದಾನ ಮಾಡುವ ಮೂಲಕ ಶೇಕಡಾ ನೂರು ಮತದಾನವಾಗಿದೆ.

Exit mobile version