ಚಾರ್ಮಾಡಿ ಘಾಟ್‌ನಲ್ಲಿ ತೂಫಾನ್ ಪಲ್ಟಿ

0

ಉಜಿರೆ: ಚಾಲಕನ ನಿಯಂತ್ರಣ ತಪ್ಪಿ ಚಾರ್ಮಾಡಿ ಘಾಟ್‌ನ ಒಂದನೇ ತಿರುವಿನಲ್ಲಿ ತೂಫಾನ್ ವಾಹನ ರಸ್ತೆಗೆ ಪಲ್ಟಿ ಹೊಡೆದ ಘಟನೆ ನಡೆದಿದೆ.

ವಾಹನದಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಈ ಪೈಕಿ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ವಾಹನ ಕಳಸದಿಂದ ಧರ್ಮಸ್ಥಳಕ್ಕೆ ಬರುತ್ತಿದ್ದಾಗ ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಗೆ ಸಂಪರ್ಕಿಸುವ ಚಾರ್ಮಾಡಿ ಘಾಟ್‌ನಲ್ಲಿ ಈ ಘಟನೆ ನಡೆದಿದೆ.

LEAVE A REPLY

Please enter your comment!
Please enter your name here