ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನಕ್ಕೆ ಸೋದೆ ಮಠದ ಶ್ರೀ ವಿಶ್ವವಲ್ಲಭತೀರ್ಥ ಸ್ವಾಮೀಜಿ ಭೇಟಿ

0

ಕೊಕ್ಕಡ: ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನಕ್ಕೆ ಸೋದೆ ಮಠದ ಶ್ರೀ ವಿಶ್ವವಲ್ಲಭತೀರ್ಥ ಶ್ರೀ ಪಾದರು ಎ.29 ರಂದು ಭೇಟಿ ನೀಡಿ ದೇವರ ದರ್ಶನ ಪಡೆದರು.

ಈ ಸಂದರ್ಭ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಬಾಲಕೃಷ್ಣ ಕೆದಿಲಾಯ, ಜೀರ್ಣೋದ್ಧಾರ ಸಮಿತಿ ಕೋಶಾಧಿಕಾರಿ ಸುಬ್ರಹ್ಮಣ್ಯ ಉಪ್ಪಾರ್ಣ, ಅರ್ಚಕ ರಮಾನಂದ ಭಟ್‌ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here