Site icon Suddi Belthangady

ಬೆಳ್ತಂಗಡಿ: ಕ್ಯಾನ್ಸ‌ರ್ ಪೀಡಿತರಿಗೆ ನೆರವಾಗುವ ದೃಷ್ಟಿಯಿಂದ ಪತ್ರಕರ್ತ ಭುವನೇಶ್ ಗೇರುಕಟ್ಟೆ ಯವರಿಂದ ಕೇಶದಾನ

ಬೆಳ್ತಂಗಡಿ: ಕ್ಯಾನ್ಸ‌ರ್ ಪೀಡಿತರಿಗೆ ನೆರವಾಗುವ ದೃಷ್ಟಿಯಿಂದ ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಸದಸ್ಯ, ಜಿಲ್ಲಾ ಸಂಘದ ಕಾರ್ಯದರ್ಶಿ ಅದ ಭುವನೇಶ್ ಗೇರುಕಟ್ಟೆ ಅವರು ಕೇಶದಾನ ಮಾಡಿದ್ದಾರೆ.

ಕಳೆದ ಕೆಲವು ವರ್ಷಗಳಿಂದ ಉದ್ದ ಕೂದಲು ಬೆಳೆಸಿಕೊಂಡಿದ್ದ ಇವರು ಕ್ಯಾನ್ಸ‌ರ್ ಪೀಡಿತರಿಗೆ ನೆರವಾಗುವ ಉದ್ದೇಶದಿಂದ ತಮ್ಮ ಕೇಶದಾನ ಮಾಡಿದ್ದಾರೆ.

ಈಗಾಗಲೇ ಇವರು ನೇತ್ರದಾನಕ್ಕೂ ಮುಂದಾಗಿ ನೋಂದಣಿ ಮಾಡಿಕೊಂಡಿದ್ದಾರೆ.

Exit mobile version