ಬೈಂದೂರು ವಿಧಾನಸಭಾ ಕ್ಷೇತ್ರದ ಬೂತ್ ಸಮಿತಿಯ ಪದಾಧಿಕಾರಿಗಳ ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗಿ

0

ಬೆಳ್ತಂಗಡಿ: ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಬೈಂದೂರು ವಿಧಾನಸಭಾ ಕ್ಷೇತ್ರದ ಗುಳ್ಳೊಡಿ ಗ್ರಾಮದ ಕುಚ್ಚಟ್ಟಿಯಲ್ಲಿ ನಡೆದ ಬೂತ್ ಸಮಿತಿಯ ಪದಾಧಿಕಾರಿಗಳ ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗವಹಿಸಿದರು.

ಈ ಸಂದರ್ಭದಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಸುಕುಮಾರ್ ಶೆಟ್ಟಿ, ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ, ಕೊಲ್ಲೂರು ದೇವಸ್ಥಾನದ ಮಾಜಿ ಧರ್ಮದರ್ಶಿಗಳಾದ ಜಯರಾಮ ಶೆಟ್ಟಿ, ಗಂಗ್ಗೋಳ್ಳಿ ರಾಜ್ಯ ಕಾಂಗ್ರೆಸ್ ಹಿಂದುಳಿದ ವಿಭಾಗದ ಉಪಾಧ್ಯಕ್ಷರು, ಬೈಂದೂರು ವಿಧಾನಸಭಾ ಕ್ಷೇತ್ರದ ಚುನಾವಣಾ ಉಸ್ತುವಾರಿ, ಡಿ.ಆರ್ ರಾಜು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪ್ರದೀಪ್ ಕುಮಾರ್ ಶೆಟ್ಟಿ ಗುಡಿಬೆಟ್ಟು ಹಾಗೂ ಗ್ರಾಮ ಸಮಿತಿಯ ಪ್ರಮುಖರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here