ಬೈಂದೂರಿನ ಅಳಿವೆಕೊಡಿ ತಾರಾಪತಿಯಲ್ಲಿ ನಡೆದ ಮೀನುಗಾರರ ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗಿ

0

ಬೆಳ್ತಂಗಡಿ: ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಬೈಂದೂರು ವಿಧಾನಸಭಾ ಕ್ಷೇತ್ರದ ಪಡುವರಿ ಪಂಚಾಯತ್ ವ್ಯಾಪ್ತಿಯ ಅಳಿವೆಕೊಡಿ ತಾರಾಪತಿಯಲ್ಲಿ ಬಂದರು ಮತ್ತು ಮೀನುಗಾರಿಕಾ ಸಚಿವರಾದ ಮಂಕಾಳ ಎಸ್ ವೈದ್ಯ ಇವರ ಉಪಸ್ಥಿತಿಯಲ್ಲಿ ನಡೆದ ಮೀನುಗಾರರ ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗವಹಿಸಿದರು.

ಈ ಸಂದರ್ಭದಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ, ರಾಜ್ಯ ಕಾಂಗ್ರೆಸ್ ಹಿಂದುಳಿದ ವಿಭಾಗದ ಉಪಾಧ್ಯಕ್ಷರು, ಬೈಂದೂರು ವಿಧಾನಸಭಾ ಕ್ಷೇತ್ರದ ಚುನಾವಣಾ ಉಸ್ತುವಾರಿ, ಡಿ.ಆರ್ ರಾಜು ಹಾಗೂ ಪ್ರಮುಖರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here