ವೇಣೂರು: ಭಗವಾನ್ ಬಾಹುಬಲಿಸ್ವಾಮಿ ಮೂರ್ತಿಗೆ ಈ ಬಾರಿಯ ಕೊನೆಯ ಮಹಾಮಸ್ತಕಾಭಿಷೇಕ

0

ವೇಣೂರು: ವೇಣೂರಿನಲ್ಲಿ ಮೇ.04ರಂದು ರಾತ್ರಿ ಭಗವಾನ್ ಬಾಹುಬಲಿಸ್ವಾಮಿ ಮೂರ್ತಿಗೆ ಈ ಬಾರಿಯ ಕೊನೆಯ ಮಹಾಮಸ್ತಕಾಭಿಷೇಕ ನಡೆಯಿತು.

ಮೂಡಬಿದ್ರೆ ಜೈನಮಠದ ಪೂಜ್ಯ ಚಾರುಕೀರ್ತಿಭಟ್ಟಾರಕಸ್ವಾಮೀಜಿ ನೇತೃತ್ವದಲ್ಲಿ ನಡೆದ ಸಮಾರಂಭದಲ್ಲಿ ಅಳದಂಗಡಿ ಅರಮನೆಯ ಡಾ.ಪದ್ಮಪ್ರಸಾದ ಅಜಿಲ, ಶಿವಪ್ರಸಾದ ಅಜಿಲ, ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಮೊದಲಾದವರು ಉಪಸ್ಥಿತರಿದ್ದರು.

ಇನ್ನು 12 ವರ್ಷಗಳ ಬಳಿಕ 2036ರಲ್ಲಿ ಮಹಾಮಸ್ತಕಾಭಿಷೇಕ ನಡೆಯಲಿದೆ.

LEAVE A REPLY

Please enter your comment!
Please enter your name here