Site icon Suddi Belthangady

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠವರ್ಧಂತಿ ಹಾಗೂ ವಿಶೇಷ ಪೂಜೆ

ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮೇ.7ರಂದು ದೇವಸ್ಥಾನದ ಪ್ರಧಾನ ಅರ್ಚಕ ರಘುರಾಮ ಭಟ್ ಮಠ ನೇತೃತ್ವದಲ್ಲಿ ಶ್ರೀ ದೇವರ ಪ್ರತಿಷ್ಠ ವರ್ಧಂತಿ ಹಾಗೂ ವಿಶೇಷ ಶತರುದ್ರಾಬಿಷೇಕ, ರುದ್ರಪರಾಯಣ, ಗಣಹೋಮ, ಮಹಾಪೂಜೆ ಹಾಗೂ ಸಾರ್ವಜನಿಕ ಅನ್ನಸಂತರ್ಪಣೆ ಜರಗಿತು.

ಕುವೆಟ್ಟು, ಓಡಿಲ್ನಾಳ, ಪಡಂಗಡಿ, ಸೋಣಂದೂರು ಗ್ರಾಮದ ಹೆಚ್ಚಿನ ಭಕ್ತಾದಿಗಳು ಬಾಗವಹಿಸಿದ್ದರು.

Exit mobile version