ಬಳಂಜ: ಮುಡಾಯಿಬೆಟ್ಟು ನಿವಾಸಿ ಲಲಿತ ನಿಧನ

0

ಬಳಂಜ: ಮುಡಾಯಿಬೆಟ್ಟು ನಿವಾಸಿ ಲಲಿತ ಸುಂದರ ಪೂಜಾರಿ (80 ವ)ರವರು ವಯೋಸಹಜ ಅನಾರೋಗ್ಯದಿಂದ ಮೇ 8ರಂದು ವಿಧಿವಶರಾಗಿದ್ದಾರೆ.

ಮೃತರು ಮೂರು ಗಂಡು ಹಾಗೂ ಮೂರು ಹೆಣ್ಣು ಮಕ್ಕಳನ್ನು ಹಾಗೂ ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳನ್ನು ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here