ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ದೈಹಿಕ ಶಿಕ್ಷಣ ನಿರ್ದೇಶಕರಾಗಿದ್ದ ಡಾ|ಕೆ.ವಿ.ಶೆಣೈ ನಿಧನ

0

ಬೆಳ್ತಂಗಡಿ: ಮಂಗಳೂರು ವಿಶ್ವವಿದ್ಯಾಲಯದ ನಿವೃತ್ತ ದೈಹಿಕ ನಿರ್ದೇಶಕ, ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ದೈಹಿಕ ಶಿಕ್ಷಣ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದ ಕಬಡ್ಡಿ ಪ್ರೇಮಿ, ಕಾರ್ಕಳ ನಿವಾಸಿ ಡಾ| ಕೆ. ವಿ. ಶೆಣೈ (85) ಮೇ 8ರಂದು ನಿಧನರಾಗಿದ್ದಾರೆ.

ಅವರು ಓರ್ವ ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here