

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಅಭಿವೃದ್ಧಿಯ ಹರಿಕಾರ ಬೆಳ್ತಂಗಡಿಯ ಕೆ.ವಸಂತ ಬಂಗೇರ ರವರು ಅಸ್ತಂಗತರಾಗಿರುವ ವಿಷಯ ತಿಳಿಸಲು ವಿಷಾದಿಸುತ್ತೇವೆ.
ಅವರಿಗೆ ಶ್ರದ್ದಾಂಜಲಿ ನೀಡುವ ಸಲುವಾಗಿ ಬೆಳ್ತಂಗಡಿ ತಾಲೂಕು ಮೊಬೈಲ್ ರಿಟೇಲರ್ ಅಸೋಸಿಯೇಷನ್ ಮೇ 09ರಂದು ಅಂಗಡಿ ಮುಗ್ಗಟ್ಟುಗಳನ್ನು ಸ್ವಇಚ್ಚೆಯಿಂದ ಬಂದ್ ಮಾಡಿ ಸಂತಾಪ ವ್ಯಕ್ತಪಡಿಸಿದರು.