ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಚಿನ್ಮಯ್ ಜಿ.ಕೆ ರಾಜ್ಯಕ್ಕೆ ದ್ವಿತೀಯ ಸ್ಥಾನ- ತಾಲೂಕಿಗೆ ಪ್ರಥಮ

0

ಬೆಳ್ತಂಗಡಿ: ಇಲ್ಲಿಯ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಚಿನ್ಮಯ್ ಜಿ.ಕೆ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ 625ರಲ್ಲಿ 624 ಅಂಕ ಗಳಿಸಿ ರಾಜ್ಯಕ್ಕೆ 2ನೇ ಸ್ಥಾನ ಗಳಿಸಿದ್ದಾರೆ. ತಾಲುಕಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ.

ಶಾಲೆಗೆ ಶೇ.100 ಫಲಿತಾಂಶ ಬಂದಿರುತ್ತದೆ.

LEAVE A REPLY

Please enter your comment!
Please enter your name here