ಬೆಳ್ತಂಗಡಿ: ಇಲ್ಲಿಯ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಚಿನ್ಮಯ್ ಜಿ.ಕೆ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ 625ರಲ್ಲಿ 624 ಅಂಕ ಗಳಿಸಿ ರಾಜ್ಯಕ್ಕೆ 2ನೇ ಸ್ಥಾನ ಗಳಿಸಿದ್ದಾರೆ. ತಾಲುಕಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ.
ಶಾಲೆಗೆ ಶೇ.100 ಫಲಿತಾಂಶ ಬಂದಿರುತ್ತದೆ.