ಎಸ್ ಎಸ್ ಎಲ್ ಸಿ ಫಲಿತಾಂಶ: ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

0

ಉಜಿರೆ: ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಒಟ್ಟು 70 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ ಎಲ್ಲ ವಿದ್ಯಾರ್ಥಿಗಳು ತೇರ್ಗಡೆ ಹೊಂದಿ ಶೇ.100 ಫಲಿತಾಂಶ ಗಳಿಸಿದ್ದಾರೆ.

ಉನ್ನತ ಶ್ರೇಣಿ 27, 43 ವಿದ್ಯಾರ್ಥಿಗಳು ಪ್ರಥಮ ಸ್ಥಾನ ಗಳಿಸಿದ್ದಾರೆ.

ಅನ್ಶುಲ- 616, ಪ್ರಶಾಂಸ- 613, ಗೌತಮಿ- 609 ಅತೀ ಹೆಚ್ಚು ಅಂಕ ಗಳಿಸಿದ್ದಾರೆ.

LEAVE A REPLY

Please enter your comment!
Please enter your name here