ಲಾಯಿಲ: ಸೈಂಟ್ ಮೇರಿ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

0

ಲಾಯಿಲ : ಲಾಯಿಲ ಸೈಂಟ್ ಮೇರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಒಟ್ಟು 73 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ ಎಲ್ಲ ವಿದ್ಯಾರ್ಥಿಗಳು ತೇರ್ಗಡೆ ಹೊಂದಿ ಶೇ.100 ಫಲಿತಾಂಶ ಗಳಿಸಿದ್ದಾರೆ.

ತಾನಿಷ್- 619, ಆಶ್ಲೇಷ್- 615, ಹರ್ಷ- 615, ಸುಮುಖಕೃಷ್ಣ- 613, ಸಿಮ್ರ ಪರ್ವಿನ್- 613, ಉತ್ಸವಿ- 613 ಅತೀ ಹೆಚ್ಚು ಅಂಕ ಗಳಿಸಿದ್ದಾರೆ.

LEAVE A REPLY

Please enter your comment!
Please enter your name here