ಮಂಜೊಟ್ಟಿ: ರಝ ಗಾರ್ಡನ್ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

0

ನಡ: ಮಂಜೊಟ್ಟಿ ರಝ ಗಾರ್ಡನ್ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಗೆ ಎಸ್.ಎಸ್.ಎಲ್.ಸಿ ಯಲ್ಲಿ ಶೇ.100 ಫಲಿತಾಂಶ ಬಂದಿರುತ್ತದೆ.ಪರೀಕ್ಷೆ ಬರೆದ 11 ವಿದ್ಯಾರ್ಥಿಗಳಲ್ಲಿ 11 ಮಂದಿಯೂ ತೇರ್ಗಡೆ ಹೊಂದಿದ್ದಾರೆ.

LEAVE A REPLY

Please enter your comment!
Please enter your name here