ಎಸ್‌ಎಸ್‌ಎಲ್‌ಸಿ ಫಲಿತಾಂಶ: ಮಚ್ಚಿನ ಸರಕಾರಿ ಪ್ರೌಢಶಾಲೆಗೆ ಶೇ.97.27 ಫಲಿತಾಂಶ

0

ಮಚ್ಚಿನ: 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ಮಚ್ಚಿನ ಸರಕಾರಿ ಪ್ರೌಢಶಾಲೆಗೆ ಶೇಕಡಾ 97.27 ಫಲಿತಾಂಶ ದಾಖಲಿಸಿದೆ.

ಪರೀಕ್ಷೆಗೆ ಹಾಜರಾದ 74 ವಿದ್ಯಾರ್ಥಿಗಳ 72 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು 12 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ.

612 ಅಂಕ ಪಡೆದು ಮಹಮ್ಮದ್ ಝಿಯಾದ್ ಇವರು ಶಾಲೆಗೆ ಪ್ರಥಮ ಸ್ಥಾನಿಯಾಗಿದ್ದಾರೆ ಎಂದು ಶಾಲಾ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here