ಕೊಕ್ಕಡ: ಸೈಂಟ್ ಫ್ರಾನ್ಸಿಸ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

0

ಕೊಕ್ಕಡ: ಸೈಂಟ್ ಫ್ರಾನ್ಸಿಸ್ ಆಂಗ್ಲ ಮಾಧ್ಯಮ ಶಾಲೆಗೆ ಎಸ್.ಎಸ್. ಎಲ್ ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶದೊಂದಿಗೆ ಉತ್ತೀಣ೯ರಾಗಿದ್ದಾರೆ.

ಪರೀಕ್ಷೆ ಬರೆದ 40 ವಿದ್ಯಾರ್ಥಿಗಳಲ್ಲಿ 22 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಮತ್ತು 18 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ.

ವಿದ್ಯಾರ್ಥಿಗಳು ಶಾಲೆಗೆ ಸತತ 6ನೇ ಬಾರಿಗೆ 100% ಫಲಿತಾಂಶ ನೀಡಿ ಹೆಮ್ಮೆಯ ಕೊಡುಗೆ ನೀಡಿದ್ದಾರೆ.

ಲೆಖನ್ ಎ 607 ಪ್ರಥಮ ಸ್ಥಾನ, ಸೋಹಾನ್ ಅಲೆಕ್ಸ್ 603 ದ್ವಿತೀಯ ಸ್ಥಾನ ಹಾಗೂ ತುಲನಾ 598 ತೃತೀಯ ಸ್ಥಾನ ಪಡೆದಿದ್ದಾರೆ.

LEAVE A REPLY

Please enter your comment!
Please enter your name here