ಉರುವಾಲು: ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಶೇ.100 ಫಲಿತಾಂಶ

0

ಉರುವಾಲು: ಇಲ್ಲಿನ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಸತತವಾಗಿ 6ನೇ ಬಾರಿಗೆ ಎಸ್ ಎಸ್ ಎಲ್ ಸಿ ಯಲ್ಲಿ ಶೇಕಡಾ 100 ಫಲಿತಾಂಶ.

2023-24ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಹಾಜರಾದ ಎಲ್ಲಾ 11 ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದಿ ಶಾಲೆಗೆ ಶೇ.100 ಫಲಿತಾಂಶ ತಂದು ಹೆತ್ತವರಿಗೂ ಶಿಕ್ಷಕರಿಗೂ ಕೀರ್ತಿ ತಂದಿರುತ್ತಾರೆ.

ಶಾಲೆಯಲ್ಲಿ ಮೊದಲ ಸ್ಥಾನದಲ್ಲಿ ಕು.ಅನುಜ್ಞಾ ಸಾಲಿಯಾನ್ – 612, ದ್ವಿತೀಯ ಸ್ಥಾನದಲ್ಲಿ ಕು.ಕೀರ್ತನಾ- 565, ತೃತೀಯ ಸ್ಥಾನದಲ್ಲಿ ಅಧ್ವೈತ್- 562, ಅಮೋಘ ಸಾಧನೆ ಮಾಡಿ ಶಾಲೆಗೆ ಹೆಮ್ಮೆ ತಂದಿರುತ್ತಾರೆ.

ಉತ್ತೀರ್ಣರಾದ ಎಲ್ಲಾ ವಿಧ್ಯಾರ್ಥಿಗಳಿಗೆ ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕ ವೃಂದ ಹಾಗೂ ಸೇವಾ ಸಮಿತಿ ಸರ್ವರೂ ಶುಭ ಹಾರೈಸಿದರು.

LEAVE A REPLY

Please enter your comment!
Please enter your name here