ಎಕ್ಸೆಲ್ ಪದವಿ ಪೂರ್ವ ಕಾಲೇಜಿನಿಂದ ಬೆಳ್ತಂಗಡಿ, ಬಂಟ್ವಾಳ, ಮೂಡುಬಿದಿರೆ, ಉಪ್ಪಿನಂಗಡಿ ಭಾಗಗಳಿಂದ ಕಾಲೇಜು ಬಸ್ ಸೌಲಭ್ಯ

0

ಗುರುವಾಯನಕೆರೆ: ವಿಜ್ಞಾನ ಮತ್ತು ವಾಣಿಜ್ಯ ವಿಭಾಗಗಳಲ್ಲಿ ಇಂಟಿಗ್ರೇಟೆಡ್ ಶಿಕ್ಷಣ ಕೊಡುವ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವತಿಯಿಂದ ಬೆಳ್ತಂಗಡಿ, ಬಂಟ್ವಾಳ, ಮೂಡುಬಿದಿರೆ ಹಾಗೂ ಉಪ್ಪಿನಂಗಡಿ ಭಾಗಗಳಿಂದ ಹಲವು ವಿದ್ಯಾರ್ಥಿಗಳ ಬೇಡಿಕೆಯಿರುವುದರಿಂದ ಈ ಎಲ್ಲಾ ಭಾಗಗಳಿಂದ ಕಾಲೇಜು ಬಸ್ ಸೌಲಭ್ಯ ಕಲ್ಪಿಸಲು ನಿರ್ಧರಿಸಲಾಗಿದೆ ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.

ಆರ್ಥಿಕವಾಗಿ ಹಿಂದುಳಿದ, ಗ್ರಾಮೀಣ ಪ್ರದೇಶದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣದ ಘೋಷಣೆ ಮಾಡಿರುವ ಎಕ್ಸೆಲ್ ಪದವಿ ಪೂರ್ವ ಕಾಲೇಜು ಇದೀಗ ವಿವಿಧ ಭಾಗಗಳಿಂದ ಬಸ್ ಸೌಲಭ್ಯ ಕಲ್ಪಿಸಿ, ವಿದ್ಯಾರ್ಥಿಗಳ ಕನಸು ನನಸು ಬೆಂಬಲ ನೀಡಿದೆ.

LEAVE A REPLY

Please enter your comment!
Please enter your name here