ಕುಂಭಶ್ರೀ ಇಂಗ್ಲೀಷ್ ಮೀಡಿಯಂ ಪ್ರೌಢಶಾಲೆಗೆ ಶೇ.100 ಫಲಿತಾಂಶ

0

ನಿಟ್ಟಡೆ: ವೇಣೂರು ಕುಂಭಶ್ರೀ ಇಂಗ್ಲೀಷ್ ಮೀಡಿಯಂ ಶಾಲೆಗೆ ಶೇ.100 ಫಲಿತಾಂಶ ಬಂದಿರುತ್ತದೆ.

ಒಟ್ಟು ಹಾಜರಾದ ವಿದ್ಯಾರ್ಥಿಗಳು 31, ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳು 6, ಹಾಗೂ ಪ್ರಥಮ ಶ್ರೇಣಿಯಲ್ಲಿ 12 ವಿದ್ಯಾರ್ಥಿಗಳು, ದ್ವಿತೀಯ ಶ್ರೇಣಿಯಲ್ಲಿ 13 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.

LEAVE A REPLY

Please enter your comment!
Please enter your name here