ಬೆಳಾಲು: ಶ್ರೀ ಧ.ಮ ಪ್ರೌಢಶಾಲೆಗೆ ಶೇ.100 ಫಲಿತಾಂಶ

0

ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯು ಎಸ್ ಎಸ್ ಎಲ್ ಸಿಯಲ್ಲಿ ಶೇಕಡ 100 ಫಲಿತಾಂಶ ಸಾಧನೆಯನ್ನು ಮಾಡಿದೆ.

ಒಟ್ಟು ಹದಿನೆಂಟು ವಿದ್ಯಾರ್ಥಿಗಳಲ್ಲಿ ಅಮೂಲ್ಯ 549 ಮತ್ತು ಪದ್ಮಿನಿ 527 ಅಂಕಗಳೊಂದಿಗೆ ಉನ್ನತ ಶ್ರೇಣಿಯೊಂದಿಗೆ ತೇರ್ಗಡೆಯಾಗಿದ್ದಾರೆ.

ಇಬ್ಬರು ಮಾತ್ರ ದ್ವಿತೀಯ ದರ್ಜೆಯಲ್ಲಿ ಪಾಸಾಗಿದ್ದು ಉಳಿದಂತೆ ಹದಿನೈದು ಮಂದಿ ವಿದ್ಯಾರ್ಥಿಗಳೂ ಪ್ರಥಮ ದರ್ಜೆಯಲ್ಲಿ ಉತ್ತಿರ್ಣರಾಗಿರುತ್ತಾರೆ.

LEAVE A REPLY

Please enter your comment!
Please enter your name here