ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಕಲ್ಮಂಜ ಪ್ರೌಢಶಾಲೆ ಕನ್ನಡ ಮಾಧ್ಯಮದಲ್ಲಿ ಜಿಲ್ಲಾಮಟ್ಟದಲ್ಲೇ ಪ್ರಥಮ

0

ಕಲ್ಮಂಜ: ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಕಲ್ಮಂಜ ಸರಕಾರಿ ಪ್ರೌಢ ಶಾಲೆಯ ತನುಶ್ರೀ- 617 ಅಂಕ ಗಳಿಸಿ ಸರಕಾರಿ ಕನ್ನಡ ಮಾಧ್ಯಮ ಶಾಲೆಗಳಲ್ಲೇ ತಾಲೂಕಿಗೆ ಪ್ರಥಮ ಮತ್ತು ಜಿಲ್ಲಾ ಮಟ್ಟದಲ್ಲೂ ಪ್ರಥಮ ಸ್ಥಾನ ಪಡೆದಿದ್ದಾರೆ.

ಕಲ್ಮಂಜ ಪ್ರೌಢಶಾಲೆಯಲ್ಲಿ ಪರೀಕ್ಷೆಗೆ ಹಾಜರಾದ 45 ವಿದ್ಯಾರ್ಥಿಗಳಲ್ಲಿ 44 ವಿದ್ಯಾರ್ಥಿಗಳು ಉತ್ತೀರ್ಣರಾಗಿ 97.77% ಫಲಿತಾಂಶ ಬಂದಿರುತ್ತದೆ.

LEAVE A REPLY

Please enter your comment!
Please enter your name here