ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

0

ಮಡಂತ್ಯಾರು: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ ಬಂದಿರುತ್ತದೆ.

ಶಾಲೆಯಲ್ಲಿ ಒಟ್ಟು 55 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ ಎಲ್ಲ ವಿದ್ಯಾರ್ಥಿಗಳು ತೇರ್ಗಡೆ ಹೊಂದಿ ಶೇ.100 ಫಲಿತಾಂಶ ಗಳಿಸಿದ್ದಾರೆ.

33 ವಿದ್ಯಾರ್ಥಿಗಳು ಉನ್ನತ ಶ್ರೇಣಿ, 21ವಿದ್ಯಾರ್ಥಿಗಳು ಪ್ರಥಮ ಸ್ಥಾನ 1ತೃತೀಯ ಸ್ಥಾನ ಗಳಿಸಿದ್ದಾರೆ.

ಅಲ್ವಿಟ ಡಿಸೊಜಾ- 611, ನಂದನ್- 611, ಜೋಸ್ಲಿನ್ ರಶ್ಮಿ- 603, ಪ್ರಿಯಾ ಶಾಂತಿ- 600 ಅತೀ ಹೆಚ್ಚು ಅಂಕ ಗಳಿಸಿದ್ದಾರೆ.

LEAVE A REPLY

Please enter your comment!
Please enter your name here