ನಾರಾವಿ: ಸೈಂಟ್ ಪೌಲ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

0

ನಾರಾವಿ: ನಾರಾವಿ ಸೈಂಟ್ ಪೌಲ್ ಆಂಗ್ಲ ಮಾಧ್ಯಮ ಶಾಲೆಯ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟಗೊಂಡಿದ್ದು 39 ವಿದ್ಯಾರ್ಥಿಗಳು ತೇರ್ಗಡೆಯಾಗಿ ಶೇ.100 ಫಲಿತಾಂಶ ದಾಖಲಿಸಿದೆ.

11 ವಿದ್ಯಾರ್ಥಿಗಳು ಉನ್ನತ ಶ್ರೇಣಿ, 23 ವಿದ್ಯಾರ್ಥಿಗಳು ಪ್ರಥಮ, 5 ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದಿದ್ದಾರೆ.

ಅಂಜಲಿ ಮರಿಯಾ ಬಿನು 599 ವಿದ್ಯಾರ್ಥಿನಿ ಅತೀ ಹೆಚ್ಚು ಅಂಕ ಗಳಿಸಿದ್ದಾರೆ.

LEAVE A REPLY

Please enter your comment!
Please enter your name here