ಕಕ್ಯಪದವು: ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಗೆ ಶೇ.100 ಫಲಿತಾಂಶ

0

ಕಕ್ಯಪದವು: 2023-24ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಗೆ ಶೇ.100 ಫಲಿತಾಂಶ ಲಭಿಸಿದೆ.

ಪರೀಕ್ಷೆಗೆ ಹಾಜರಾದ ಎಲ್ಲಾ ವಿದ್ಯಾರ್ಥಿಗಳು ತೇರ್ಗಡೆಗೊಂಡಿದ್ದು ವಿದ್ಯಾರ್ಥಿನಿ ಕೃತಿಕಾ.ವಿ 602 ಪ್ರಥಮ ಸ್ಥಾನ, ಪೃಥ್ವಿ 588 ದ್ವಿತೀಯ ಸ್ಥಾನ, ಹಾಗೂ ಕೆ.ದೇವಿಪ್ರಸಾದ್ ಶೆಣೈ 585 ತೃತೀಯ ಸ್ಥಾನವನ್ನು ಪಡೆದಿದ್ದಾರೆ.

10 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 6 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, ಒರ್ವ ವಿದ್ಯಾರ್ಥಿಯು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.

LEAVE A REPLY

Please enter your comment!
Please enter your name here