ಎಸ್ ಎಸ್ ಎಲ್ ಸಿ ಫಲಿತಾಂಶ: ಅಳದಂಗಡಿ ಸೈಂಟ್ ಪೀಟರ್ ಕ್ಲೇವರ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ಗೆ ಶೇ.97.2 ಫಲಿತಾಂಶ

0

ಅಳದಂಗಡಿ: 2023-24 ನೇ ಸಾಲಿನ ಮಾರ್ಚ್/ ಏಪ್ರಿಲ್ ನಲ್ಲಿ ನಡೆದ ಎಸ್ ಎಸ್ ಎಲ್ ಸಿ ಪಬ್ಲಿಕ್ ಪರೀಕ್ಷೆಯಲ್ಲಿ ಸೈಂಟ್ ಪೀಟರ್ ಕ್ಲೇವರ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.97.2 ಫಲಿತಾಂಶ ಬಂದಿರುತ್ತದೆ.

ಪರೀಕ್ಷೆಗೆ ಹಾಜರಾದ ಒಟ್ಟು 36 ವಿದ್ಯಾರ್ಥಿಗಳಲ್ಲಿ 35 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, 18 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 15 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 2 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ.

LEAVE A REPLY

Please enter your comment!
Please enter your name here