ಮುಂಡಾಜೆ: ಸರಸ್ವತಿ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಶೇ.100 ಫಲಿತಾಂಶ

0

ಮುಂಡಾಜೆ: ವಿವೇಕಾನಂದ ಶಿಕ್ಷಣ ಸಂಸ್ಥೆ ಮುಂಡಾಜೆ ಇಲ್ಲಿಯ ಸರಸ್ವತಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ಶೇಕಡ 100 ಫಲಿತಾಂಶವನ್ನು ಸಾಧಿಸಿದೆ.

ಒಟ್ಟು 20 ಮಂದಿ ವಿದ್ಯಾರ್ಥಿಗಳು ಹಾಜರಾಗಿದ್ದು, ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 5 ಮಂದಿ ಅತ್ಯುತ್ತಮ ಶ್ರೇಣಿ, 15 ಮಂದಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಇದೇ ಸಂಸ್ಥೆಯ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಶೇಕಡ 98 ಫಲಿತಾಂಶವನ್ನು ಸಾಧಿಸಲಾಗಿದೆ.

LEAVE A REPLY

Please enter your comment!
Please enter your name here