ಮಚ್ಚಿನ: ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಶೇ.100 ಫಲಿತಾಂಶ

0

ಮಚ್ಚಿನ: ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ 2023-24ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ದೊರಕಿದೆ.

ಹಾಜರಾದ 50 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

613(98.08%) ಅಂಕ ಪಡೆದ ಗಣೇಶ್ ಪ್ರಥಮ ಸ್ಥಾನಿಯಾಗಿದ್ದು, 612(97.92%) ಅಂಕ ಪಡೆದ ಮಲ್ಲಿಕಾರ್ಜುನ್ ದ್ವಿತೀಯ ಸ್ಥಾನ, 607(97.12%) ಅಂಕ ಪಡೆದ ಪ್ರೀತಿ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ.

39 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ 11 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. ಎಲ್ಲಾ ವಿದ್ಯಾರ್ಥಿಗಳನ್ನು ಮತ್ತು ಬೋಧಕ – ಬೋಧಕೇತರ ಸಿಬ್ಬಂದಿಗಳನ್ನು ಪ್ರಾಂಶುಪಾಲರಾದ ಅಕ್ಷತಾ ಕೆ ಇವರು ಅಭಿನಂದಿಸಿರುತ್ತಾರೆ.

LEAVE A REPLY

Please enter your comment!
Please enter your name here