ಬೆಳ್ತಂಗಡಿ: ವಾಹನ ಡಿಕ್ಕಿ ಹೊಡೆದು ನವಿಲು ಸಾವು

0

ಬೆಳ್ತಂಗಡಿ: ರಾಷ್ಟ್ರ ಪಕ್ಷಿ ನವಿಲು ವಿಗೆ ಯಾವುದೋ ಅಪರಿಚಿತ ವಾಹನ ಡಿಕ್ಕಿ ಹೊಡೆದು ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ನಗರದ ಚರ್ಚ್ ರೋಡ್ ಸಮೀಪದ ಕಲ್ಲಗುಡ್ಡೆ ಎಂಬಲ್ಲಿ ವರದಿಯಾಗಿದೆ.

ಘಟನೆ ನಡೆದ ತಕ್ಷಣ ಸಾರ್ವಜನಿಕರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು, ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ಮುಂದಿನ ಕಾರ್ಯತಂತ್ರ ರೂಪಿಸುತ್ತಿದ್ದಾರೆ.

LEAVE A REPLY

Please enter your comment!
Please enter your name here