Site icon Suddi Belthangady

ಚಾರ್ಮಾಡಿ: ಬಸ್ಸು ಲಾರಿ ಮುಖಾಮುಖಿ ಡಿಕ್ಕಿ- ಗಂಟೆ ಗಟ್ಟಲೇ ಟ್ರಾಫಿಕ್ ಜಾಮ್

ಚಾರ್ಮಾಡಿ: ಮಳೆಯ ಅಬ್ಬರಕ್ಕೆ ಚಾರ್ಮಾಡಿ ಘಾಟ್ ನಲ್ಲಿ ಬಸ್ಸು ಲಾರಿ ಮುಖಾಮುಖಿ ಡಿಕ್ಕಿಯಾಗಿ ಗಂಟೆ ಗಟ್ಟಲೇ ಟ್ರಾಫಿಕ್ ಜಾಮ್‌ ಉಂಟಾಗಿದೆ.

ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗೆ ಸಂಪರ್ಕಿಸುವ ಚಾರ್ಮಾಡಿ ಘಾಟ್ ನಲ್ಲಿ ರಾತ್ರಿ ವಾಹನದಲ್ಲಿ ಸಂಚಾರ ಮಾಡುತ್ತಿದ್ದ ಪ್ರವಾಸಿಗರು ಚಾರ್ಮಾಡಿ ಘಾಟ್ ನಲ್ಲಿ ಪರದಾಟ ನಡೆಸುವ ಸ್ಥಿತಿ ನಿರ್ಮಾಣವಾಗಿದೆ.

Exit mobile version