Site icon Suddi Belthangady

ವೇಣೂರು: ಎಸ್.ಎಸ್.ಎಲ್.ಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯೋದಯ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿ ಪ್ರಣೀಶ್ ಗೆ ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಿಂದ ಗೌರವ

ವೇಣೂರು: ವೇಣೂರು ವಿದ್ಯೋದಯ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿ ಈ ಶಾಲೆಯಲ್ಲಿ ಎಸ್.ಎಸ್.ಎಲ್.ಸಿಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿ ಪ್ರಣೀಶ್ (603) ಅವರನ್ನು ಗುರುವಾಯನಕೆರೆ ಎಕ್ಸೆಲ್ ಕಾಲೇಜು ವತಿಯಿಂದ ಅವರ ಮನೆಗೆ ಹೋಗಿ ಗೌರವಿಸಿದರು.

ಈ ಸಂದರ್ಭದಲ್ಲಿ ಎಕ್ಸೆಲ್ ಸಂಸ್ಥೆಯ ಶಾಂತಿರಾಜ್ ಜೈನ್ ಮತ್ತು ಸಿಬ್ಬಂದಿ ವರ್ಗ, ಪ್ರಣಿಶ್ ತಂದೆ ವೀರಪ್ಪ ಹಾಗೂ ತಾಯಿ ಶ್ರೀಮತಿ ಉಪಸ್ಥಿತರಿದ್ದರು.

Exit mobile version