ಮೇ 26: ಉಜಿರೆ ಎಸ್.ಡಿ.ಎಂ. ಆಸ್ಪತ್ರೆಯಲ್ಲಿ ಚರ್ಮರೋಗ ಉಚಿತ ತಪಾಸಣಾ ಶಿಬಿರ

0

ಉಜಿರೆ: ಮೇ 26ರಂದು ಭಾನುವಾರ ಬೆಳಿಗ್ಗೆ ಗಂಟೆ 9 ರಿಂದ ಅಪರಾಹ್ನ ಒಂದು ಗಂಟೆ ವರೆಗೆ ಉಜಿರೆಯಲ್ಲಿರುವ ಎಸ್.ಡಿ.ಎಂ. ಆಸ್ಪತ್ರೆಯಲ್ಲಿ ಚರ್ಮರೋಗ ಉಚಿತ ತಪಾಸಣಾ ಶಿಬಿರ ಆಯೋಜಿಸಲಾಗಿದೆ.

ಹೆಚ್ಚಿನ ಮಾಹಿತಿ ಹಾಗೂ ಹೆಸರು ನೋಂದಾಯಿಸಲು ಸಂಪರ್ಕಿಸಿ: ಸಂಚಾರಿ ದೂರವಾಣಿ: 8073349216 / 7760397878

p>

LEAVE A REPLY

Please enter your comment!
Please enter your name here